ಕಲಬುರಗಿ | ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಸಭೆ ನಡೆಸಲು ನೀತಿ ಸಂಹಿತೆ ವಿನಾಯಿತಿ ಕೋರಿದ ಪ್ರಿಯಾಂಕ್ ಖರ್ಗೆ

Date:

ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ‌ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

- Advertisement -

“ರಾಜ್ಯದ 223 ತಾಲೂಕುಗಳನ್ನು ಈಗಾಗಲೇ ಬರಪೀತ ತಾಲೂಕುಗಳೆಂದು ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಮುಂಗಾರು ವಿಳಂಬವಾಗಲಿದೆ. ಪ್ರಯುಕ್ತ ಈಗಾಗಲೇ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಉಲ್ಬಣವಾಗಿರುತ್ತದೆ. ಮುಂದಿನ ಎರಡು ತಿಂಗಳವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅವಶ್ಯಕವಾಗಿರುತ್ತದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಆದ್ದರಿಂದ, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಇಲಾಖಾ ಸಚಿವರಿಗೆ ಅನುಮತಿ ನೀಡಲು ಕೋರುತ್ತಾ ಸದರಿ ಸಭೆ ಹಾಗೂ ಸಭೆಯ ನಿರ್ಧಾರಗಳನ್ನು ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಲು ಕೋರುತ್ತಿರುವುದಾಗಿ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...