ಜೂನ್‌ 9ರಂದು ಪ್ರೊ.ಬಿ.ಕೃಷ್ಣಪ್ಪ ಜನ್ಮದಿನ : ನಾಗರಿಕ ಹಕ್ಕು ರಕ್ಷಣಾ ದಿನ ಆಚರಣೆ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಸಮಿತಿ ವತಿಯಿಂದ ಬಹುಜನ ವಿಮೋಚಕ ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ನೆನಪಿನಲ್ಲಿ ನಾಗರಿಕ ಹಕ್ಕು ರಕ್ಷಣಾ ದಿನವನ್ನು ಜೂನ್‌ 9 ರಂದು ಬೆಂಗಳೂರಿನ ಅರಮನೆ ಮೈದಾನದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.

- Advertisement -

ಅಂಬೇಡ್ಕರವಾದ ಮಾಸಪತ್ರಿಕೆ ವಿಶೇಷ ಸಂಚಿಕೆ ಮತ್ತು ʼದಾರ್ಶನಿಕ-ನಮ್ಮ ಮಾರ್ಗದರ್ಶಕʼ ಪುಸ್ತಕ ಬಿಡುಗಡೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೆರವೇರಿಸಲಿದ್ದು, ರಾಜ್ಯ ಸಮಿತಿಯ ಎಲ್ಲ ಜಿಲ್ಲೆಗಳ ಪದಾಧಿಗಳು, ಅಂಬೇಡ್ಕರ್‌ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್‌ ಅಧ್ಯಕ್ಷ ಇಂದಿರಾ ಕೃಷ್ಣಪ್ಪ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ನಟರಾಜ್ ಹುಳಿಯಾರ್ ದಿಕ್ಸೂಚಿ ಮಾತು ಹೇಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಕೆ.ಮುರುಳಸಿದ್ದಪ್ಪ, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಮಹಿಳಾ ಒಕ್ಕೂಟದ ನಿರ್ಮಲಾ, ಹಿರಿಯ ದಲಿತ ನಾಯಕ ರುದ್ರಪ್ಪ ಹನಗವಾಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಯಾದಗಿರಿ |‌ ರೈತ ಮುಖಂಡ ಚನ್ನಪ್ಪ ಆನೆಗುಂದಿ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...