ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

Date:

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು.

- Advertisement -

ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನೂ ಓದಿ: ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಂಗಳೂರು- ಗುರುಪುರ- ಕೈಕಂಬ- ಬಜ್ಪೆ ಮೂಲಕ ಕಟೀಲಿಗೆ ಮತ್ತು ವಾಮಂಜೂರು ಪರಾರಿ ಮೂಲಕ ಉಳಾಯಿಬೆಟ್ಟುಗೆ ಸರಕಾರಿ ಬಸ್ಸು ಸೇವೆ ಒದಗಿಸಿಕೊಡುವುದರ ಬಗ್ಗೆ ಸದಸ್ಯರು ಚರ್ಚಿಸಿದರು. ರಾಜ್ಯ ಸರಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈ ಬಗ್ಗೆ ಕರಪತ್ರವನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಲ್‍ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ,  ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಡಿ.ಎಂ. ಮುಸ್ತಾಫ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...