ಯಾದಗಿರಿ | ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ರಿಯಾಜ್ ಪಟೇಲ್

Date:

ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಸೌಕರ್ಯಗಳು ಒದಗಿಸಿ ಕೊಡಬೇಕು ಎಂದು ಎನ್‌ಸಿಎಲ್‌ಪಿ ಸಂಸ್ಥೆಯ ನಿರ್ದೇಶಕ ರಿಯಾಜ್ ಪಟೇಲ್ ಹೇಳಿದ್ದಾರೆ.

- Advertisement -

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಎನ್‌ಸಿಎಲ್‌ಪಿ ಸಂಸ್ಥೆಯ ವವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರುಕರ್ ಮಾತನಾಡಿ, “ಮಕ್ಕಳು ಸಂಪೂರ್ಣ ಬೆಳವಣಿಗೆಗಾಗಿ ವರ್ಲ್ಡ್ ವಿಷನ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದೆ. ಉತ್ತಮ ಶಿಕ್ಷಣ ನೀಡುವ ಸಲುವಾಗಿ ಆರ್‌ಇಸಿ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ” ಎಂದರು.

ರೇಣುಕಾ ಪಾಟೀಲ್ ಬಿಆರ್‌ಸಿ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಎಲ್ಲ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡಿಯಬೇಕು.  ಹೆಣ್ಣು ಮಕ್ಕಳು ವಿವಿಧ ಹುದ್ದೆಗಳಲ್ಲಿ ಇದ್ದಾರೆ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಪ್ರಕಾಶ್ ಬಾವಿಮನಿ ಪೊಲೀಸ್, ನಂದ ಸೂರಿ, ರಾಮಣ್ಣ ದೊರೆ, ಶಕೀಲಾ ಬಾನು, ಸಾಬೇರಾ ಬೇಗಂ, ಮಾಶಾಕ್ ಸಿ ಆರ್ ಪಿ, ಶರಣಪ್ಪ, ರಾಜೇಶ್ವರಿ, ಸುಂದರ್ ಎಂ, ಸುಪ್ರೀಂ ಜಾಯ್, ರೋಮಾ ಆರ್ , ಸಿದ್ದಮ್ಮ, ಮೋಹನ್ ಕುಮಾರ್ ಹೊಸಮನಿ, ಅಶೋಕ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...