ಯಾದಗಿರಿ | ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ಪ್ರತಿಭಟನೆ

Date:

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ ಸಮಿತಿ ಆಗ್ರಹಿಸಿವೆ.

- Advertisement -
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. ಅಂತಹ ವ್ಯಕ್ತಿಗೆ ಅವಮಾನ ಮಾಡಿರುವುದು ಖಂಡನೀಯ” ಎಂದಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ ಮಾತನಾಡಿ, “ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿ, ಸಮಾಜದ ಸ್ವಾಸ್ತ್ರ ಕೆಡಿಸಿ, ಅರಾಜಕತೆ ಸೃಷ್ಟಿಸುತ್ತಿರುವುದು ದುರದೃಷ್ಠಕರ. ಸಮಾಜದ ಸ್ವಾಸ್ಥ್ಯ ಕೆಡಿಸಿ ಅರಾಜಕತೆ ಸೃಷ್ಟಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಂಬೇಡ್ಕರ್ ಪ್ರತಿಮೆ ಅಪಮಾನ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ರಾಜ್ಯದ ಎಲ್ಲಡೆ ಇರುವ ಅಂಬೇಡ್ಕರ್ ಪ್ರತಿಮೆಗಳ ಬಳಿ ಸಿ.ಸಿ ಕ್ಯಾಮೇರಾ ಅಳವಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಲ್ಲು ಬೆಳಗೇರಾ, ಎಂ.ಶಂಕ್ರಪ್ಪ ರಾಮಸಮುದ್ರ, ವಿಲ್ಸನ್ ವಿ. ಘ, ಅನೀಲ್ ವಾಸನಕೇರಿ, ಚಂದ್ರಶೇಖರ ಮುಂಡ್ರಗಿ, ನಿಂಗಪ್ಪ ಹಾಲಗೇರಾ, ಅಶೋಕ ಮಾಧ್ವಾರ, ಪ್ರಭು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...