ಮೈಸೂರು | ಶಾಸಕ ಜಿ ಡಿ ಹರೀಶ್ ಗೌಡ ನೇತೃತ್ವದಲ್ಲಿ ಎಂಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ

Date:

ಹುಣಸೂರು ಶಾಸಕ ಜಿ ಡಿ‌ ಹರೀಶ್ ಗೌಡ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ರೈತರು ಮೈಸೂರಿನ ಅಶೋಕ ರಸ್ತೆಯಲ್ಲಿರುವ ಎಂಡಿಸಿಸಿ ಬ್ಯಾಂಕ್ ಪ್ರತಿಭಟನೆ ನಡೆಸಿ ಸಾಲ ಮರುಪಾವತಿ ಮಾಡಿದ್ದರೂ ರೈತರಿಗೆ ಸಾಲ ನೀಡುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಾಲ ಕೊಡಲು ಕೂಡಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಂತ ತಾರತಮ್ಯ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

- Advertisement -

ಶಾಸಕ ಜಿ ಡಿ ಹರೀಶ್ ಗೌಡ ಸಾಲ ನೀಡಲು ಆನ್ ಲೈನ್ ಮೂಲಕ ರೈತರಿಂದ ಲಂಚ ಪಡೆದ ಅಧಿಕಾರಿಯ ದಾಖಲೆ ಬಿಡುಗಡೆ ಮಾಡಿ. ಬ್ಯಾಂಕ್ ಅಧಿಕಾರಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ. ನಮ್ಮ ಕುಟುಂಬವನ್ನ ಸಹಕಾರಿ ಕ್ಷೇತ್ರದಿಂದ ದೂರ ಇಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ರೈತರಿಗೆ ಒಳಿತಾಗುತ್ತೆ ಅಂದರೆ ಅಧ್ಯಕ್ಷ ಗಾದಿ ತೊರೆಯಲಿಕ್ಕು ಸಿದ್ದನಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕು ಅನ್ಯಾಯ ಮಾಡಬೇಡಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಎಂಡಿಸಿಸಿ ಬ್ಯಾಂಕ್ ದಿವಾಳಿ ಆಗಿದೆ. ಹುಣಸೂರಿನ ರೈತರಿಗೆ ಬ್ಯಾಂಕ್ ನಲ್ಲಿ ಸಾಲ ನೀಡುತ್ತಿಲ್ಲ. ಕಳೆದ 5 ತಿಂಗಳಿನಿಂದ ಅಲೆಸುತ್ತಿದ್ದಾರೆ.ಹನಗೂಡು, ಧರ್ಮಪುರ ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಸಾಲ ಕಟ್ಟಿದ್ದರೂ ಸಾಲ ನೀಡುತ್ತಿಲ್ಲ. ಸಾಲ ಕೊಡಲು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಚಿವ ಎನ್ ಎಸ್ ಭೋಸರಾಜು ಸೂಚನೆ

ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ. ವಯಕ್ತಿಕ ದ್ವೇಷ ಬದಿಗೊತ್ತಿ ಕೆಲಸ ಮಾಡಲಿ. ರೈತರಿಗೆ ಸಾಲ ನೀಡದೆ ತೊಂದರೆ ನೀಡುವುದು ಸರಿಯಲ್ಲ. ರೈತರ ಪರವಾಗಿ ಹೋರಾಟಕ್ಕೆ ಬಂದಿದ್ದೀನಿ. ಇಲ್ಲಿ ಯಾವ ಪಕ್ಷ ಅನ್ನುವುದು ಮುಖ್ಯವಲ್ಲ ರೈತರ ಹಿತ ಮುಖ್ಯ ಕೂಡಲೇ ರೈತರಿಗೆ ಸಾಲ ನೀಡುವ ವ್ಯವಸ್ಥೆ ಆಗಬೇಕು. ಅಧಿಕಾರಿಗಳು ಭ್ರಷ್ಟಾಚಾರದಿಂದ ಮುಕ್ತರಾಗಿರಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...