ಕೋಲಾರ | ರಸ್ತೆಗಳ ಅಭಿವೃದ್ಧಿಗಾಗಿ 15 ಕೋಟಿ ಅನುದಾನ ಬಿಡುಗಡೆ : ಕೊತ್ತೂರು ಮಂಜುನಾಥ್

Date:

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗಾಗಿ ಸರಕಾರದಿಂದ 15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳ ಪಟ್ಟಿ ಕೊಡಿ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ ಅವರಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚಿಸಿದರು.‌

- Advertisement -

ನಗರದ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿನ ಮುಖ್ಯರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ರಸ್ತೆಗಳ ದುರಸ್ತಿ ಕಾರ್ಯ ಆರಂಭಿಸಬೇಕಿದೆ. ಕೂಡಲೇ ಕ್ರಿಯಾ ಯೋಜನೆ ರೂಪಿಸಿ. ಬಾಕಿ ಉಳಿದಿರುವ ರಸ್ತೆಗಳನ್ನು ಹಂತಹಂತವಾಗಿ ಪೂರ್ಣಗೊಳಿಸಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ರಸ್ತೆಗಳ ಅಭಿವೃದ್ಧಿಗೆ ಗುದ್ದಲಿಪೂಜೆಗೆ ಬರಲಿದ್ದಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯಾಗಿಲ್ಲದ ಮತ್ತು ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಗಳ ಬಗ್ಗೆ ಮಾಹಿತಿ ಕೊಡಿ, ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದೇನೆ. ಕ್ಷೇತ್ರದ ಅಭಿವೃದ್ದಿಗಾಗಿ ಬದ್ಧನಾಗಿರುತ್ತೇನೆ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಾಸ್ಟೆಲ್‌ ವಾರ್ಡನ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತರಾಟೆ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಇಇ ಮಂಜುನಾಥ್‌, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಖಾದ್ರಿಪುರ ಬಾಬು, ಚಂಜಿಮಲೆ ಮುನೇಶ್, ಮೋಹನ್ ಸೇರಿದಂತೆ ಅಧಿಕಾರಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...