ಪುತ್ತೂರು | ಹೈದರಾಬಾದ್‌ನ ಡಿಆರ್‌ಡಿಒ ಯುವ ವಿಜ್ಞಾನಿ ಅನುಮಾನಾಸ್ಪದ ರೀತಿ ಶವವಾಗಿ ಪತ್ತೆ

Date:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

- Advertisement -

ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ನಿವಾಸಿ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಬುಧವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಭರತ್ ಎರಡು ತಿಂಗಳ ಹಿಂದೆ ಡಿಆರ್‌ಡಿಒ ಹೈದರಾಬಾದ್ ಘಟಕಕ್ಕೆ ತಾತ್ಕಾಲಿಕವಾಗಿ ಸೇರ್ಪಡೆಗೊಂಡಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

bharath kallarpe

ವಾರದ ಹಿಂದೆಯಷ್ಟೇ ಅವರು ಸ್ವಗ್ರಾಮಕ್ಕೆ ಮರಳಿದ್ದರು.‌ ಕೆಲಸಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರೂ ಅಂಗೀಕಾರವಾಗಿರಲಿಲ್ಲ. ಸಂತ್ರಸ್ತನಿಗೆ ಗುರುವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಕರೆ ಬಂದಿದ್ದು, ಮರುದಿನ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆಂದು ವರದಿಯಾಗಿದೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...