ಪುತ್ತೂರು | ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ: ಆಟೋ ಚಾಲಕರ ಯೂನಿಯನ್ ಪ್ರತಿಭಟನೆ

Date:

ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಆರೋಪದ ಹಿನ್ನೆಲೆಯಲ್ಲಿ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿರುವ ಸಂಚಾರಿ ಪೊಲೀಸರ ದರ್ಪಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

ಈ ಘಟನೆಗೆ ಸಂಬಂಧಿಸಿದಂತೆ ಇಂದು ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.‌ ಪೊಲೀಸರಿಂದ ಹಲ್ಲೆಗೆ ಒಳಗಾದ ಆಟೋ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...