ಬಾಗೇಪಲ್ಲಿ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿ ಆಯ್ಕೆ

Date:

ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿಗೆ ಅವಿರೋಧವಾಗಿ ಆಯ್ಕಾಗಿದ್ದಾರೆ.

- Advertisement -

ಮಂಗಳವಾರ ನಡೆದ ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಆರ್.ಹನುಮಂತ ರೆಡ್ಡಿ ಮತ್ತು ಸಂಘದ ಹಾಲಿ ಅಧ್ಯಕ್ಷ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ನಾಮಪತ್ರ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ನಾಮಪತ್ರ ವಾಪಾಸ್‌ ಪಡೆದ ಹಿನ್ನೆಲೆ ಆರ್.ಹನುಮಂತರೆಡ್ಡಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಚುನಾವಣಾಧಿಕಾರಿ ಆರ್.ವೆಂಕಟರಾಮಪ್ಪ ಅವಿರೋಧ ಆಯ್ಕೆಯ ಕುರಿತು ಘೋಷಣೆ ಮಾಡಿದರು.

ಕಳೆದ ಅವಧಿ ಹೊರತುಪಡಿಸಿ, ಈ ಹಿಂದೆ 4 ಬಾರಿ ಅಧ್ಯಕ್ಷರಾಗಿದ್ದ ಆರ್.ಹನುಮಂತರೆಡ್ಡಿ, ಇದೀಗ 5ನೇ ಬಾರಿಗೆ ಅವಿರೋಧ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ : ಬಾಗೇಪಲ್ಲಿ | ಕೃಷಿ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರವಹಿಸಬೇಕು; ಹೆಚ್.ವಿ.ನಾಗರಾಜು

ರಾಜ್ಯ ಪರಿಷತ್ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ರಂಗಾರೆಡ್ಡಿ ಹಾಗೂ ಖಜಾಂಚಿ ಸ್ಥಾನಕ್ಕೆ ಕಂದಾಯ ಇಲಾಖೆಯ ಪ್ರೀತಮ್ ಅವಿರೋಧ ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...