ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಗೆಲುವು

Date:

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

- Advertisement -

ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ವಿರುದ್ಧ ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 27 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಯಿಂದ ಸ್ಪರ್ಧಿಸಿದ ಉಮೇಶ್​ ಜಾಧವ್​ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಲಿ ರುಚಿ ತೋರಿಸಿದ್ದರು. ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ತವರು ಕ್ಷೇತ್ರದಲ್ಲಿ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಗೆಲ್ಲಿಸುವ ಮೂಲಕ ಖರ್ಗೆ ತಮ್ಮ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...