ರಾಯಚೂರು | ಕೂಲಿ ಕೆಲಸಕ್ಕೆ ಹೋಗುತ್ತಿದ್ದ 15 ಮಂದಿ ಮಕ್ಕಳ ರಕ್ಷಣೆ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆ 15 ಮಕ್ಕಳ ರಕ್ಷಣೆ ಮಾಡಿದ್ದಾರೆ.

- Advertisement -

ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗೆ ಕರೆದೊಯ್ಯುತ್ತಿದ್ದ 5 ಸರಕು ಸಾಗಣೆ ವಾಹನಗಳನ್ನು ಜನವರಿ 17ರಂದು ಜಪ್ತಿ ಮಾಡಿ ವಾಹನಗಳಲ್ಲಿದ್ದ 15 ಮಂದಿ ಮಕ್ಕಳನ್ನು ರಕ್ಷಿಸಿ ಸಂಬಂಧಪಟ್ಟ ಶಾಲೆಗಳಲ್ಲಿ ಪುನಃ ದಾಖಲು ಮಾಡಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಲೀಕರು, ಚಾಲಕರ ಮೇಲೆ ಕ್ರಮ: ಮಕ್ಕಳನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನ ಮಾಲೀಕರು ಮತ್ತು ಚಾಲಕರ ವಿರುದ್ಧ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೋ-ಆಪರೇಟಿವ್ ಸೊಸೈಟಿ ಚುನಾವಣೆ; ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧೆ

ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕ ಮಲ್ಲಪ್ಪ, ರಾಯಚೂರು ಮೋಟಾರ್ ವಾಹನ ನಿರೀಕ್ಷಕ ರಾಕೇಶ್ ಎಂ, ಟ್ರಾಫಿಕ್ ಪೊಲೀಸ್ ಠಾಣೆ ಪಿಎಸ್ಐ ನಾರಾಯಣ, ಇಸಿಒ ರಾಜನಗೌಡ, ಬಿಆರ್‌ಪಿ ಮನೋಹರ ಶಾಸ್ತ್ರಿ, ಸಿಆರ್‌ಪಿಗಳಾದ ದಾಕ್ಷಾಯಿಣಿ, ಬಸವರಾಜ ಸಾತಾಲ್, ಮಹಾದೇವ, ವೆಂಕಟಾಂಜನೇಯ, ರಘು ಎನ್, ಬಿ ಎಸ್ ಕೇಶಾಪೂರ, ಟ್ರಾಫಿಕ್ ಪೊಲೀಸ್ ಠಾಣೆ ಸಿಬ್ಬಂದಿ ರಾಜಾಸಾಬ್, ಸಂಗಪ್ಪ ಹಾಗೂ ಹುಸೇನ್ ನಾಯ್ಕ ಅಕೌಂಟೆಂಟ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...