ರಾಯಚೂರು | ಲ್ಯಾಬೋರೇಟರಿ ಘಟಕದಲ್ಲಿ ಬೆಂಕಿ; ವಸ್ತುಗಳು ನಾಶ

Date:

  • ಬೆಂಕಿ ನಂದಿಸಿದ ಅಗ್ನಿಶಾಮಕ ದಳ
  • ಅಪಾರ ಪ್ರಮಾಣದ ವಸ್ತುಗಳು ನಾಶ

ರಾಯಚೂರಿನ ವಡ್ಲೂರು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉಗ್ರಾಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.

- Advertisement -

ಶನಿವಾರ ಬೆಳಗ್ಗೆ ಲ್ಯಾಬೋರೇಟರಿ ಉಗ್ರಾಣದಲ್ಲಿ ಕಾಣಿಸಿಕೊಂಡ ಬೆಂಕಿ ಕೆನ್ನಾಲಿಗೆ ಇಡಿ ಉಗ್ರಾಣವೇ ಹೊತ್ತಿ ಉರಿದಿದೆ. ಇದರಿಂದಾಗಿ ಕಾರ್ಖಾನೆ ಸುತ್ತಲೂ ದಟ್ಟವಾದ ಹೊಗೆ ಕಾಣಿಸಿಕೊಂಡು ಅಕ್ಕಪಕ್ಕದ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಮೊದಲು ಒಂದು ‌ಕೆಮಿಕಲ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿಯೂ ಪಕ್ಕದ ಕಾರ್ಖಾನೆಗೂ ಪಸರಿಸಲಾರಂಭಿಸಿತ್ತು. ಆ ವೇಳೆಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು 5 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿ ಓದಿದ್ದೀರಾ? : ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿಣಾಮ ಅಪಾರ ಪ್ರಮಾಣದ ವಸ್ತಗಳು ಭಸ್ಮವಾಗಿವೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...