ರಾಯಚೂರು | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಜಿಲ್ಲೆಯಲ್ಲಿ ಅಕ್ಟೋಬರ್ 28 ರವರೆಗೆ ಮಳೆ ಸಾಧ್ಯತೆ

Date:

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವಾಯುಭಾರ ಕುಸಿತದ ಪರಿಣಾಮವಾಗಿ, ರಾಯಚೂರಿನೊಳಗೊಂಡು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಅಕ್ಟೋಬರ್ 28ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ರಾಯಚೂರು ನಗರ ಸೇರಿದಂತೆ ಜಿಲ್ಲೆಯ ಮಾನ್ವಿ, ಸಿಂಧನೂರು, ಕವಿತಾಳ ಸೇರಿದಂತೆ ಹಲವೆಡೆ ಎರಡು ದಿನಗಳಿಂದ ಮಳೆ ಹಾಗೂ ಮೋಡ ಕವಿದ ವಾತಾವರಣವಾಗಿದೆ. ಕೆಲ ಕಡೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾದರೆ, ಕೆಲವು ಭಾಗಗಳಲ್ಲಿ ಮಧ್ಯಮ ಮಟ್ಟದ ಮಳೆಯು ದಾಖಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್‌ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಾನವ ಬಂಧುತ್ವ ವೇದಿಕೆ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಕೆಲವು ಕಡೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...