ರಾಯಚೂರು | ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ

Date:

ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯುನಿಯನ್‌ ಸೆಂಟರ್‌ (ಎಐಯುಟಿಯುಸಿ) ರಾಯಚೂರು ಜಿಲ್ಲಾ ಘಟಕವು ನಗರದ ಅಂಬೇಡ್ಕರ ವೃತ್ತದಲ್ಲಿ ಧರಣಿ ನಡೆಸಿತು.

- Advertisement -

“ದೇಶವ್ಯಾಪಿ ನಡೆದಿರುವ ಮುಷ್ಕರದ ಭಾಗವಾಗಿ ಪ್ರತಿಭಟನಾ ಧರಣಿ ನಡೆಸಿದ ಕಾರ್ಮಿಕರು ಪಿಎಫ್, ಇಎಸ್‌ಐ ಸೌಲಭ್ಯ ಪಡೆಯಲು ವಿಧಿಸಲಾಗಿರುವ ವೇತನ ಮಿತಿಯನ್ನು ರದ್ದುಗೊಳಿಸಬೇಕಯ. ಎಲ್ಲಾ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಯೋಜನೆಗಳ ಖಾತ್ರಿ ನೀಡಬೇಕು.ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಆಶಾ, ಬಿಸಿಯೂಟ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಟ ವೇತನ 31 ಸಾವಿರ ರೂ ನಿಗದಿಪಡಿಸಬೇಕು. ಜಿಲ್ಲೆಯಲ್ಲಿರುವ ಇಎಸ್‌ಐ ಡಿಸ್ಪೇನರಿಯನ್ನು ಮೇಲ್ದರ್ಜೆಗೇರಿಸಿ, ಬೀದರ್ ಜಿಲ್ಲೆಯ ಮಾದರಿಯಂತೆ ಎಲ್ಲಾ ಜಿಲ್ಲೆಯಲ್ಲಿಯೂ ಕಾರ್ಮಿಕರ ವಿವಿದೋದ್ದೇಶ ಸಹಕಾರ ಸಂಘ ರಚಿಸಬೇಕು” ಎಂದು ಸಂಘಟನೆಯ ಮೂಖಂಡರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಮುಖ ಉದ್ಯಮಗಳಾದ ಶಿಲ್ಪಾ ಫಾರ್ಮಾ ಲೈಫ್ ಸೈನ್ಸ್, ರಾಯಕೇಮ್ ಮೇಡಿಕೇರ್, ಆರ್‌ಟಿಪಿಎಸ, ವೈಟಿಪಿಎಸ್, ಕೈಗಾರಿಕೆಗಳಲ್ಲಿ ದೀರ್ಘ ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು; ಪ್ರಕರಣ ದಾಖಲು

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ತಿರುಮುಲರಾವ್, ಉಪಾಧ್ಯಕ್ಷ ಅಣ್ಣಪ್ಪ, ಜಿಲ್ಲಾ ಕಾರ್ಯದರ್ಶಿ ಮಹೇಶ ಚಿಕಲಪರ್ವಿ, ಆಶಾ ಸಂಘಟನೆಯ ಈರಮ್ಮ, ರಾಧಾ, ಪ್ರಭಾ, ಕರಿಲಿಂಗ, ಶರಣಗೌಡ, ಚೇತನಕುಮಾರ, ರಾಮಾಂಜನೇಯ, ಹಾಸ್ಟೆಲ್ ನೌಕರರಾದ ಗಾಯತ್ರಿ, ಮಹೇಶ್ವರಿ, ಅಂಬಿಕಾ,‌ ಹುಚ್ಚಪ್ಪ, ಅಮರೇಶ, ಹುಲಿಗಪ್ಪ, ಬಸವರಾಜ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...