ರಾಯಚೂರು | ಕಲಾವಿದರಿಗೆ ಧನ ಸಹಾಯ ನೀಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ಒತ್ತಾಯಿಸಿ ಜಿಲ್ಲಾ ಸಾಂಸ್ಕೃತಿಕ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ದೇಶದಲ್ಲಿ ಅಗತ್ಯ ವಸ್ತುಗಳು, ಡೀಸೆಲ್, ಪೆಟ್ರೋಲ್, ಗ್ಯಾಸ್ ದರಗಳ ಏರಿಕೆಗಳಿಂದಾಗಿ ದಿನದ ದುಡಿಮೆಯಲ್ಲಿ ಬದುಕುತ್ತಿರುವ ಶ್ರಮಿಕ ವರ್ಗ, ಸಣ್ಣ ರೈತರು, ಕೂಲಿಕಾರ್ಮಿಕರು ಮತ್ತು ಕಲಾವಿದರ ಬದುಕು ಅಸಹನೀಯವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಲೆಯನ್ನೇ ನಂಬಿ ಬದುಕುತ್ತಿರುವ ಕಲಾವಿದರು ಜೀವನ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿವರ್ಷ ಆನ್‌ಲೈನ್‌ನಲ್ಲಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿ ಧನಸಹಾಯ ನೀಡುತ್ತಿತ್ತು. ಇದು ಕಲಾವಿದರ ಬದುಕಿಗೆ ಕಾರ್ಯ ಚಟುವಟಿಕೆ ನಿರಂತರವಾಗಿ ಉತ್ತೇಜನ ನೀಡುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ ನೀಡುವ ಧನಸಹಾಯದ ಪ್ರಮಾಣ ಕಡಿಮೆಯಾಗಿದೆ. ಇದು ಕಲಾವಿದರನ್ನು ಚಿಂತೆಗೀಡು ಮಾಡಿದೆ ಎಂದರು.

ಪ್ರತಿ ವರ್ಷ ಅಕ್ಟೋಬರ್ ನವೆಂಬರ್ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲ್ಲ. ಕೂಡಲೇ ಅರ್ಜಿ ಆಹ್ವಾನಿಸಿ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಈ ಸಂದರ್ಭದಲ್ಲಿ ಕಲಾವಿದರಾದ ವಿಎನ್ ಅಕ್ಕಿ, ರಂಗಸ್ವಾಮಿ, ಲಕ್ಷ್ಮಣ ಮಂಡಲಗೇರಾ, ಅಣವೀರಯ್ಯ, ಶರಣಪ್ಪ ಗೋನಾಳ, ವೇಣುಗೋಪಾಲ, ನರಸಿಂಹ, ರಾಘವೇಂದ್ರ, ವೆಂಟಕ ನರಸಿಂಹ, ವಿಜಯಲಕ್ಷ್ಮಿ, ದೇವಣ್ಣ, ಜೋಸೆಫ್, ನರೇಂದ್ರ ಕುಮಾರ, ಲಕ್ಷ್ಮಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...