ರಾಯಚೂರು | ಬೈಕ್ – ಟಾಟಾಏಸಿ ಡಿಕ್ಕಿ : ಓರ್ವ ಸಾವು ,ನಾಲ್ವರಿಗೆ ಗಾಯ

Date:

ಟಾಟಾಏಸಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು 4 ಜನ ಗಂಭೀರ ಗಾಯಗೊಂಡ ಘಟನೆ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಬಳಿ ನಡೆದಿದೆ.

ವಿಜಯಾನಂದ ನಾಗರೆಡ್ಡಿ ( 22) ಮೃತಪಟ್ಟಿರುವ ಬೈಕ್ ಸವಾರ ಎನ್ನಲಾಗಿದೆ. ಮಸ್ಕಿ-ಲಿಂಗಸುಗೂರು ಹೋಗುವ ಮಾರ್ಗ ಮಧ್ಯದಲ್ಲಿ ಮುದಬಾಳ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರು ಪಲ್ಟಿ : ಮಹಿಳೆ ಸಾವು, ಕುಟುಂಬದ ಐವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬೈಕ್ ನಲ್ಲಿ ಇಬ್ಬರು ಮತ್ತು ಟಾಟಾ ಏಸ್‌ನಲ್ಲಿ 3 ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯ, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...