ರಾಯಚೂರು | ಕಾಮಗಾರಿ ನಿರ್ವಹಿಸದೆ ಬಿಲ್ ಎತ್ತುವಳಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Date:

ಮಾನ್ವಿ ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ದ್ವಿಚಕ್ರ ವಾಹನ ಪಾರ್ಕಿಂಗ್ ನಿರ್ಮಾಣದ ಹೆಸರಲ್ಲಿ, ಕಾಮಗಾರಿ ನಿರ್ವಹಿಸದೆ 02 ಲಕ್ಷ ರೂ. ಬೋಗಸ್ ಬಿಲ್ ಎತ್ತುವಳಿ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾ ಅಧಿಕಾರಿ (ಇಒ) ಮತ್ತು ಕಿರಿಯ ಇಂಜಿನಿಯರ್ (ಜೆಇ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಂಘರ್ಷ ಸಮಿತಿ ಅಧ್ಯಕ್ಷ ಜೆ.ಶರಣಪ್ಪ ಬಲ್ಲಟಗಿ ಒತ್ತಾಯಿಸಿದ್ದಾರೆ.

- Advertisement -

ಅವ್ಯವಹಾರ ಕುರಿತು ಮಂಗಳವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಅವರು, “ತಾಲೂಕು ಪಂಚಾಯತಿಯಲ್ಲಿ 2022-23ನೇ ಸಾಲಿನ ‘ಸ್ಟ್ಯಾಂಪ್ ಡ್ಯೂಟಿ’ ಅನುದಾನದಲ್ಲಿ ಮೋಟಾರ್ ಸೈಕಲ್ ಪಾರ್ಕಿಂಗ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಮಗಾರಿ ನಡೆಸದೆಯೇ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಹಣ ಎತ್ತುವಳಿ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರ್ತವ್ಯಲೋಪ ಎಸಗಿ ಸರ್ಕಾರದ ಹಣ ದುರ್ಬಳಕೆ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...