ರಾಯಚೂರು | ಸೇತುವೆ ಮೇಲೆ ದಂಪತಿಯ ಫೋಟೋಶೂಟ್: ಪತಿಯನ್ನು ನದಿಗೆ ತಳ್ಳಿದ ಆರೋಪ

Date:

ರಾಯಚೂರು ತಾಲೂಕಿನ ಗುರ್ಜಾಪುರ ಬಳಿಯ ಸೇತುವೆ ಮೇಲಿಂದ ಮಹಿಳೆಯೊಬ್ಬರು ತನ್ನ ಪತ್ನಿಯನ್ನು ತಳ್ಳಿದ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಸೇತುವೆ ಮಾರ್ಗದಿಂದ ತೆರಳಿದ್ದ ನವದಂಪತಿ ಫೋಟೊ ತೆಗೆಸಿಕೊಳ್ಳಲು ಸೇತುವೆ ಮೇಲೆ ನಿಂತಿದ್ದರು. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೊ ತೆಗೆಯಲು ಪತ್ನಿಗೆ ಹೇಳಿದ್ದಾನೆ. ಸೇತುವೆ ತುದಿಗೆ ನಿಲ್ಲಿಸಿದ ಪತ್ನಿ ಫೊಟೊ ತೆಗೆಯುವ ನೆಪದಲ್ಲಿ ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದಾನೆ.

ನದಿಯಲ್ಲಿ ಈಜಿಕೊಂಡು ಹೋಗಿ ಕಲ್ಲು ಬಂಡೆಯಲ್ಲಿ ಕುಳಿತುಕೊಂಡ ಆ ವ್ಯಕ್ತಿ ತನ್ನ ರಕ್ಷಣೆಗಾಗಿ ಜೋರಾಗಿ ಕೂಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಹಗ್ಗದ ನೆರವಿನೊಂದಿಗೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಈ ದಂಪತಿ ಎಲ್ಲಿಯವರು, ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ರಕ್ತಸ್ರಾವ ; ಬಾಣಂತಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದು, ಘಟನೆ ಬಗ್ಗೆ ಇನ್ನೂ ವಿವರಣೆ ಸಿಕ್ಕಿಲ್ಲ. ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದು, ಸೇತುವೆಯಲ್ಲಿ ನೀರಿನಲ್ಲಿ ಮೊಸಳೆಗಳ ಕಾಟ ಹೆಚ್ಚಾಗಿದ್ದು ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡು ಬಂದಿದ್ದಾನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...