ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್

Date:

Advertisements

ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಲೂರು ಬಳಿಯ ತಾತ್ಕಾಲಿಕ ಸೇತುವೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಿಗ್ಗೆ 5 ಗಂಟೆಯಿಂದಲೇ ಸಂಚಾರ ಬಂದ್ ಆಗಿರುವುದರಿಂದ ಸೇತುವೆ ಎರಡೂ ಬದಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳ ಸರತಿ ಕಂಡುಬಂದಿದೆ.

ಸಿಂಧನೂರು ಮೂಲಕ ಕಲಬುರ್ಗಿ–ಬೀದರ್ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಬಂದ್ ಆಗಿರುವುದರಿಂದ ಸಾಮಾನ್ಯ ಜನತೆ ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದು ಸ್ಥಳೀಯರಲ್ಲಿ ಕಳವಳ ಹುಟ್ಟಿಸಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗರ್ಭಿಣಿ ಸಾವು

ಮಂದಗತಿಯ ಸೇತುವೆ ಕಾಮಗಾರಿಯೇ ಈ ದುರಂತಕ್ಕೆ ಕಾರಣವೆಂದು ಸಾರ್ವಜನಿಕರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

1000187544
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X