ರಾಯಚೂರು | ಆಸ್ತಿ ವಿಚಾರಕ್ಕೆ ಅಣ್ಣನನ್ನೇ ಕೊಂದ ತಮ್ಮಂದಿರು

Date:

ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನೇ ತಮ್ಮಂದಿರು ಕೊಂದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಸಂಜಯ್ ಕುರ್ಡಿಕರ್ ಮಾದಿಗ ಕೊಲೆಯಾದ ವ್ಯಕ್ತಿ. ಕುರ್ಡಿ ಗ್ರಾಮದ ಹೊರವಲಯದ ದೇವಿ ದೇವಸ್ಥಾನದ ಹತ್ತಿರ ಆಸ್ತಿ ವಿಚಾರಕ್ಕೆ ತಮ್ಮಂದಿರು ರಾಡ್‌ನಿಂದ ಹೊಡೆದು ಅಣ್ಣನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಅಣ್ಣ ತಮ್ಮಂದಿರ ಭಾಗದ ಸಂಬಂಧ ಸಣ್ಣ ಪುಟ್ಟ ಜಗಳ ನಡೆಯುತ್ತಿತ್ತು. ಆಸ್ತಿ ಸಂಬಂಧ ಸಂಜಯ್, ತನ್ನ ಪಾಲಿನ ಹಕ್ಕಿಗಿ ಕೋರ್ಟ್ ಮೆಟ್ಟಿಲೇರಿದ್ದ. ಇದನ್ನು ಸಹಿಸದೆ ತಮ್ಮಂದಿರು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...