ರಾಯಚೂರು | ಬಸ್‌ಗಳ ಕೊರತೆಯಿಂದ ರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ

Date:

ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

- Advertisement -

ವಿದ್ಯಾರ್ಥಿಗಳ ಪ್ರಕಾರ, ಬೆಳಿಗ್ಗೆ ಹಾಗೂ ಸಂಜೆ ವೇಳೆ ಬಸ್ ಸೌಲಭ್ಯ ಲಭ್ಯವಿಲ್ಲದ ಕಾರಣ ಪ್ರತಿದಿನವೂ ಶಾಲೆ-ಕಾಲೇಜುಗಳಿಗೆ ಹೋಗುವಲ್ಲಿ ಅಡಚಣೆ ಎದುರಾಗುತ್ತಿದೆ. ಅನೇಕ ಬಾರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿಯದ ಕಾರಣ ತೀವ್ರ ಅಸಮಾಧಾನಗೊಂಡ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ವಿಸರ್ಜನೆ ವೇಳೆ ಗುಂಪುಗಳ ನಡುವೆ ಗಲಾಟೆ

ರಸ್ತೆ ತಡೆದ ಪರಿಣಾಮವಾಗಿ ನಾಲ್ಕೈದು ತಾಸು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಲಿಂಗಸೂಗೂರು ಡಿಪೋ ಮ್ಯಾನೇಜರ್ ಆಗಮಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಭರವಸೆ ನೀಡಿದ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

1000178981
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...