ರಾಯಚೂರು | ಕಾರ್ ಬೈಕ್ ನಡುವೆ ಡಿಕ್ಕಿ ; ಇಬ್ಬರ ಸಾವು

Date:

ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.

ಉರುಕುಂದ (42), ಲಕ್ಷ್ಮಣ (45) ಮೃತಪಟ್ಟವರು ಎಂದು ಹೇಳಲಾಗಿದೆ.

ಬೈಕ್ ಸವಾರರು ಯರಗೇರಾ ಕಡೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಕಾರ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.ಡಿಕ್ಕಿ ಹೊಡೆದ ರಭಸಕ್ಕೆ ಉರುಕುಂದ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದು, ಲಕ್ಷ್ಮಣ ಎಂಬುವನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಮಾನ್ವಿ | ಸುಂಕೇಶ್ವರ: ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರಿಂದ ಬೇಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡರೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...