ರಾಯಚೂರು | ಕಾರು-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಾಯ

Date:

ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದು ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕು ಸಂತೆಕಲ್ಲೂರು ಗ್ರಾಮದ ಬಳಿ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ವೀರೇಶ ಹೊನ್ನಳ್ಳಿ (48)ಎಂದು ತಿಳಿದು ಬಂದಿದೆ. ಹಿಂಬದಿ ಸವಾರ ಅಂಬಣ್ಣ ಗುಡದನಾಳ ಗಂಭೀರ ಗಾಯಗೊಂಡಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಸಂತೆಕಲ್ಲೂರು ಗ್ರಾಮದಲ್ಲಿ ಹಾದು ಹೋಗಿರುವ ಬೀದರ್ ಶ್ರೀರಂಗ ಪಟ್ಟಣ ರಾಜ್ಯ ಹೆದ್ದಾರಿಯಲ್ಲಿರುವ ಮಲ್ಲಿಕಾರ್ಜುನ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿ ಕೊಂಡು ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್ ಸವಾರಿಗೆ ಸಿಂಧನೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷದಲ್ಲಿ 1,450 ಶಿಶು ಮರಣ: ಶಿಶು ಆರೈಕೆ ಘಟಕ ಸ್ಥಾಪನೆ ಯಾವಾಗ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...