ರಾಯಚೂರು | ಕಾರು-ಟಿಪ್ಪರ್ ಮುಖಾಮುಖಿ;‌ ಪತ್ರಕರ್ತ ಸೇರಿ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

Date:

ಕಾರು-ಟಿಪ್ಪರ್‌ ಮುಖಾಮುಖಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣ ರಾಜ್ಯದ ಮಹೆಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರಜಾವಾಣಿ ಪತ್ರಕರ್ತ ಬಸವರಾಜ್ ನಂದಿಕೋಲಮಠ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗಂಭೀರ ಗಾಯಗೊಂಡ ಚಿನ್ನಯ್ಯ ತಾತ, ಮಲ್ಲಿಕಾರ್ಜುನ್, ಭಗವಾನ್, ಅಮರೇಶ್ ಮತ್ತು ಮಲ್ಲಣ್ಣ ಅವರನ್ನು ಮಹೆಬೂಬ್‌ನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ಅಪಘಾತ ಘಟನೆಯಲ್ಲಿ ಕರ್ನಾಟಕದ ಲಿಂಗಸೂಗೂರು ನಿವಾಸಿಗಳಾದ ಆರು ಮಂದಿ ಕೊಲನಪಾಕಕ್ಕೆ ತೆರಳಿ ಹಿಂದಿರುಗುವ ವೇಳೆ ಜಿಲ್ಲೆಯ ದೇವರಕದ್ರ ಮಂಡಲದ ಗೋಪಾಲಪುರಂ ಬಳಿ ಅಪಘಾತ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎರ್ಟಿಗಾ ಕಾರು ಅಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...