ರಾಯಚೂರು | ಕಾರು ಪಲ್ಟಿ : ಮಹಿಳೆ ಸಾವು, ಕುಟುಂಬದ ಐವರಿಗೆ ಗಾಯ

Date:

Advertisements

ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.

ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೊಟ್ರೇಶ್ವರ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡ ಇಶಾನ್ ಅಬ್ದುಲ್, ಇಲಾನ್, ಇಸ್ಮಾಯಿಲ್‌, ಮಹಮದ್ ಇಜಾನ್, ಮಹಮದ್ ಇಮ್ರಾನ್ ಎಂಬುವವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಡ ತಹಶೀಲ್ದಾರ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ; ದಾಖಲೆಗಳು ಭಸ್ಮ

ಉಡುಪಿಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರ ಗ್ರಾಮದಿಂದ ಹೈದ್ರಾಬಾದ್ ಗೆ ಪ್ರವಾಸಕ್ಕೆಂದು ಕುಟುಂಬ ಸದಸ್ಯರು ಹೋಗುತ್ತಿದ್ದು‌ ಕುಂದಾಪುರ, ಹುಬ್ಬಳ್ಳಿ, ಸಿಂಧನೂರು, ರಾಯಚೂರು ಮಾರ್ಗವಾಗಿ ಹೋಗುವಾಗ ಬೆಳಗಿನ ಜಾವ ಬೈಪಾಸ್ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ದುರ್ಘಟನೆ ಸಂಭವಸಿದೆ ಎನ್ನಲಾಗಿದೆ.



ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಜನರಿಗಾಗಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ...

ಹುಬ್ಬಳ್ಳಿ | ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮೇಲ್ದರ್ಜೆಗೆ 400 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧ: ಪ್ರಹ್ಲಾದ್ ಜೋಶಿ

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ...

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ನ್ಯಾಯಸಮ್ಮತ ಹೋರಾಟಕ್ಕೆ, ಸಿಕ್ಕ ಜಯ ಎಂದ ಆಯುಕ್ತರು

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬಹುತೇಕ ಎಲ್ಲಾ ಮನೆ ಅಂಗಡಿಗಳು ಒತ್ತುವರಿ ಮಾಡಿ ಚರಂಡಿಯ...

ಗಾಂಧಿಯನ್ನು ಪೂಜಿಸುವುದಕ್ಕಿಂತ ಅವರ ಆಶಯಗಳನ್ನು ಈಡೇರಿಸುವ ಕೆಲಸ ಮಾಡೋಣ- ಜಿಲ್ಲಾಧಿಕಾರಿ ಡಾ.ಎಂ. ಆರ್ ರವಿ.

ಕೋಲಾರ: ಸ್ವಾಸ್ಥ್ಯಸಮಾಜವನ್ನು ನೆಲೆಗೊಳಿಸಲು ಶ್ರಮಿಸಿದ ಮಹಾತ್ಮ ಗಾಂಧೀಜಿಯನ್ನು ಪೂಜಿಸಿದರೆ ಸಾಲದು, ಅವರ...

Download Eedina App Android / iOS

X