ಮಸ್ಕಿ ತಾಲ್ಲೂಕಿನ ತೊರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಗ್ರಾಮಸ್ಥರ ಪ್ರಕಾರ, ಇಂದು ಬೆಳಗಿನ ಜಾವ ಶಿಶುವಿಗೆ ತಲೆಯಿಲ್ಲದ ಭಾಗ ( ರುಂಡವಿಲ್ಲದ) ಶವ ಪತ್ತೆಯಾಗಿದ್ದು ಕಂಡು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ಬಗ್ಗೆ ತಿಳಿಸಿದರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಲವು ಗಂಟೆಗಳ ಕಾಲ ನಿರ್ಲಕ್ಷ್ಯ ತೋರಿದರೆಂಬ ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ
ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಮೂರು ನವಜಾತ ಶಿಶುಗಳ ಪತ್ತೆ ಪ್ರಕರಣಗಳು ಘಟನೆ ನಡೆದಿದೆ. ಈ ಘಟನೆಗಳಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದೆ.
