ರಾಯಚೂರು | ಬೈಕ್‌ಗಳ ಮಧ್ಯೆ ಡಿಕ್ಕಿ; ಇಬ್ಬರು ಸಾವು, ಓರ್ವ ಗಾಯ

Date:

ಎರಡು ಬೈಕ್ ಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ‌.

- Advertisement -

ಮೃತಪಟ್ಟ ಪ್ರೀತಮ್ (18), ಸಿದ್ದಯ್ಯ ಸ್ವಾಮಿ ಯರಡೋಣಿ (39) ಎನ್ನಲಾಗಿದೆ. ಆನಂದ ಪತ್ತರ್ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಸ್ಥಳೀಯರು ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಪ್ರೀತಮ್ ಸ್ಥಳದಲ್ಲೆ ಮೃತಪಟ್ಟರೆ, ಗಂಭೀರ ಗಾಯಗೊಂಡ ಸ್ಥಿತಿಯಲ್ಲಿದ್ದ ಸಿದ್ದಯ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಹುನಗುಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

ಘಟನೆ ಹಿನ್ನೆಲೆಯಲ್ಲಿ, ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಬಗ್ಗೆ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...