ರಾಯಚೂರು | ಬಹುಮಹಡಿಯ ಕಟ್ಟಡ ಮತ್ತೊಂದು ಕಟ್ಟಡದ ಮೇಲೆ ವಾಲಿದ ಘಟನೆ; ಪಾಲಿಕೆಯ ಆಯುಕ್ತರಿಂದ‌ ಮಾಲಕರಿಗೆ ನೋಟೀಸ್

Date:

ನಗರದ ವಾರ್ಡ ನಂಬರ್ 8ರ ಕೋಟ್ ತಲಾರ್ ಬಡಾವಣೆಯ ಮೋತಿ ಮಸೀದಿಯ ಬಳಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಮತ್ತೊಂದು ಅಂತಸ್ತಿನ ಕಟ್ಟಡದ ಮೇಲೆ ವಾಲಿದ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರು ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ ತಳಪಾಯ ಕುಸಿದಿದೆ ಎಂದು ಪಾಲಿಕೆಯಿಂದ ನೋಟಿಸ್ ನೀಡಿದ್ದು‌, ಸಾರ್ವಜನಿಕರು ‌ಕಟ್ಟಡದ ಸುತ್ತಮುತ್ತ ಓಡಾಡಬಾರದು ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಬಹುಮಹಡಿ ಕಟ್ಟಡ ಮಾಲೀಕರಾದ ಮಹ್ಮದ್ ದಸ್ತಗಿರಿಸಾಬ್ ಅವರು ಕಟ್ಟಡ ನಿರ್ಮಾಣ ಮಾಡುವ ಸಮಯದಲ್ಲಿ ಮಣ್ಣನ್ನು ಎಸ್.ಬಿ.ಸಿ ಪರೀಕ್ಷೆ ಮಾಡದೇ ನುರಿತ ತಜ್ಞೆ ಸಿವಿಲ್ ಇಂಜಿನಿಯರ್ ಅವರಿಂದ ಕಟ್ಟಡದ ರಚನೆ ವಿನ್ಯಾಸ (Structure Design) ಪಡೆದುಕೊಳ್ಳಲಾರದೇ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದರಿಂದ ತಳಪಾಯ ಕುಸಿದಿರುವುದು ಕಂಡುಬಂದಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಬಿಜೆಪಿ ಯುವ ನಾಯಕ 6 ತಿಂಗಳು ಗಡಿಪಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಈಗಾಗಲೇ ಕಟ್ಟಡದ ಮಾಲೀಕರಿಗೆ ಸ್ವಂತ ಖರ್ಚಿನಲ್ಲಿ ಕಟ್ಟಡವನ್ನು ತೆರವುಗೊಳಿಸಲು ಜುಲೈ 26 ರಂದು ನೋಟಿಸ್‌ನ್ನು ಜಾರಿಗೊಳಿಸಲಾಗಿದೆ ಆದ್ದರಿಂದ ಸಾರ್ವಜನಿಕರು ಸದರಿ ಕಟ್ಟಡದ ಹತ್ತಿರ ಓಡಾಡಬಾರದೆಂದು ಪಾಲಿಕೆಯ ವಲಯ ಆಯುಕ್ತ-1 ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...