ರಾಯಚೂರು | ರೈಲಿಗೆ ಸಿಲುಕಿ ಗುತ್ತಿಗೆ ಕಾರ್ಮಿಕ ಸಾವು

Date:

Advertisements

ಆರ್‌ಟಿ‌ಪಿಎಸ್‌ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ ರೇಕ್ ಹರಿದು ಗುತ್ತಿಗೆ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ

Advertisements

ಅಪಘಾತ ಸಂಭವಿಸಿದಾಗ ನಾಗರಾಜ್‌ ಅವರು ಕಲ್ಲಿದ್ದಲು ಸ್ಯಾಂಪಲ್ ತೆಗೆಯುವ ಕೆಲಸದಲ್ಲಿ ತೊಡಗಿದ್ದರು. ಕೆಲಸದ ವೇಳೆ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ರೈಲು ಕುತ್ತಿಗೆ ಮೇಲೆ ಹರಿದದ್ದರಿಂದ ರುಂಡ ಮುಂಡ ಬೇರ್ಪಟ್ಟಿವೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X