ರಾಯಚೂರು |ಅಡುಗೆ ಸಿಲಿಂಡರ್​ ಸ್ಫೋಟ; ಕುರಿಗಳ ಸಜೀವ ದಹನ, ಗುಡಿಸಲು ಭಸ್ಮ

Date:

ಅನಿಲ ಸೋರಿಕೆಯಾಗಿ ಅಡುಗೆ ಸಿಲಿಂಡರ್‌ ಸ್ಪೋಟಗೊಂಡಿದ್ದು, ಐದು ಕುರಿಗಳು ಜೀವಂತವಾಗಿ ಸುಟ್ಟುಹೋಗಿವೆ. ಗುಡಿಸಲು ಕೂಡ ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಗುಡಿಸಲಿನಲ್ಲೇ ಇದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ರಾಯಚೂರು ಸಮೀಪನ ಏಗನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನರಸಿಂಹಲು ಅವರು ಗುಡಿಸಲಿನಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ, ನರಸಿಂಹಲು ಮತ್ತು ಅವರ ಪತ್ನಿ ಗುಡಿಸಲಿನಲ್ಲಿಯೇ ಇದ್ದರು, ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆಯೇ ಗುಡಿಸಲಿನಿಂದ ಹೊರ ಓಡಿ ಬಂದಿದ್ದು, ಅಪಾಯದಿಂದ ಬಜಾವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗುಡಿಸನಲ್ಲಿದ್ದ ಇಟ್ಟಿದ್ದ 40,000 ರೂ. ನಗದು, ಚಿನ್ನದ ಆಭರಣೆಗಳು ಹಾಗೂ ಆಹಾರ ಧಾನ್ಯಗಳು ಸುಟ್ಟು ಹೋಗಿವೆ. ಗುಡಿಸಲಿನ ಪಟ್ಟದಲ್ಲಿ ಕಟ್ಟಿದ್ದ ಕುರಿಗಳು ಜೀವಂತವಾಗಿ ಸುಟ್ಟುಹೋಗಿವೆ.

ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಹಾಸಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಗ್ರಾಮಕ್ಕೆ ತೆರಳಿ, ಸಂಪೂರ್ಣ ಬೆಂಕಿ ನಂದಿಸಿದ್ದಾರೆ. ಕಂದಾಯ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...