ರಾಯಚೂರು | ವಸತಿನಿಲಯದ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

Date:

ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣೆ ವೆಚ್ಚ ಮತ್ತು ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಸಿದೆ. ಸಂಘಟನೆಯ ಮುಖಂಡರು ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ವಸತಿ ನಿಲಯಗಳ ನಿರ್ವಾಹಣೆ ವೆಚ್ಚ, ವಿದ್ಯಾರ್ಥಿ ವೇತನ ₹1,750ರಿಂದ 5,000ದವರೆಗೆ ಮಂಜೂರಾತಿ ಮಾಡಬೇಕು. ಪಾವತಿ ಸಲ್ಲಿಸಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಬೇಕು. ವಸತಿ ನಿಲಯಗಳಿಗೆ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರು ಕಳಪೆ ಮಟ್ಟದ ಆಹಾರ ಸರಬರಾಜು ಮಾಡುತ್ತಿದ್ದು, ಸೂಕ್ತ ಕ್ರಮ ವಹಿಸಿ ಗುತ್ತಿಗೆದಾರರ ಪರವಾನಗಿ ರದ್ದುಗೊಳಿಸಿ ಕಪ್ಪುಪಟ್ಟಿಗೆ ಸೇರಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆದಾರರು, ಕಾವಲುಗಾರರನ್ನು ಖಾಯಂಗೊಳಿಸಬೇಕು. 8 ಗಂಟೆಗಳ ಕೆಲಸ ಮಾಡಿದ ನಂತರ ಹೆಚ್ಚವರಿ ಕೆಲಸಕ್ಕೆ ವೇತನ ಪಾವತಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಶಾಲೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌; ಓರ್ವ ಸಾವು

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಎಂ ಈರಣ್ಣ, ವಿಭಾಗೀಯ ಸಂಚಾಲಕ ನರಸಿಂಹಲು ನೆಲಹಾಳ, ಲಕ್ಷ್ಮಿದೇವಿ, ಮಾರುತಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...