ರಾಯಚೂರು | ಸಾಧನೆಗೈದ ನಾಲ್ವರು ಮಹಿಳೆಯರ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಮಹಿಳೆಯರ ಸ್ವಾಭಿಮಾನ ಮತ್ತು ಐಕ್ಯತೆಗಾಗಿ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕು ಎಂದು ಮಹಿಳಾ ಸ್ವಾಭಿಮಾನ ಹೋರಾಟ ಸಮಿತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

“ಮಾರ್ಚ್‌ 8ರಂದು ವಿಶ್ವದಾದ್ಯಂತ ಎಲ್ಲ ದೇಶಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಹಲವು ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಸ್ಮರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮಹಿಳೆಯರ ಸ್ವಾಭಿಮಾನ ಹಾಗೂ ಐಕ್ಯತೆಯ ಸಂಕೇತವಾಗಿ ಒಂದೇ ವೃತ್ತದಲ್ಲಿ ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಅಕ್ಕಮಹಾದೇವಿ, ಆನಿ ಬೆಸೆಂಟ್ ಈ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕೆಂದು 2022ರಲ್ಲೇ ಮನವಿ ಮಾಡಲಾಗಿತ್ತು. ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮನವಿ ಸಲ್ಲಿಸಿ ಎರಡು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು ಸಾಧನೆ ಮಾಡಿದ ಮಹಾನ್ ಮಹಿಳೆಯರ ಪುತ್ಥಳಿ ಸ್ಥಾಪಿಸಿ ಮಹಿಳೆಯರಿಗೆ ಗೌರವ‌ ಸೂಚಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸಾರ್ವಜನಿಕರು‌ ವಸ್ತುಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು: ಶಾಸಕ ಪ್ರದೀಪ್ ಈಶ್ವರ್

ಈ ಸಂದರ್ಭದಲ್ಲಿ ಮೋಕ್ಷಮ್ಮ, ವಿರುಪಮ್ಮ, ಮರಿಯಮ್ಮ, ಈರಮ್ಮ, ಕವಿತಾ, ಖಾದ ಬೀ, ಇಂದ್ರಮ್ಮ, ಶಾಂಭವಿ, ಅಕ್ಕಮ್ಮ, ಮಲ್ಲಮ್ಮ, ಸೇರಿದಂತೆ ಅನೇಕರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...