ರಾಯಚೂರು | ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ವೃತ್ತದಲ್ಲಿರುವ ಟಿಪ್ಪುಸುಲ್ತಾನ್ ನಾಮ ಫಲಕಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರ ವಿರುವ ಸ್ವಾತಂತ್ರ್ಯ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾ ನ್ ವೃತ್ತದಲ್ಲಿರುವ ನಾಮಫಲಕಕ್ಕೆ ಕೆಲ ಕಿಡಿಗೇಡಿಗಳು ಮನುವಾದಿಗಳು ಜಾತಿ ವೈಷಮ್ಯದ ಕಿಡಿ ಹಚ್ಚುವ ಉದ್ದೇಶದಿಂದ ಟಿಪ್ಪು ಸುಲ್ತಾನರ ನಾಮ ಫಲಕಕ್ಕೆ ಅವಮಾನ ಮಾಡಿರುವುದನ್ನು ಪ್ರತಿಭಟನಾ ಕಾರರು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕೃತ್ಯವೆಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮವನ್ನು ಜರುಗಿಸಬೇಕು, ನಾಯಕರಿಗೆ ಅವಮಾನದಂತ ಘಟನೆಗಳು ಮರುಕಳಿಸ ದಂತೆ, ಕೋಮು ಗಲಬೆಗಳಾಗದಂತೆ ಜಿಲ್ಲಾಡಳಿತ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲಾಬಳಗದ ರಾಜ್ಯ ಸಂಚಾ ಲಕ ಹನುಮೇಶ ಅರೋಲಿ, ಜಿಲ್ಲಾ ಸಂಚಾಲಕ ಫಕ್ರುದ್ದೀನ್ ಅಲಿ ಅಹ್ಮದ್, ಜಿಲ್ಲಾ ಸಂಚಾಲಕ ಎಸ್. ನರಸಿಂಹಲು, ಜಿ.ನರಸಿಂಹ, ಶಾಂತ ಮೂರ್ತಿ, ಯೇಸು, ಅನ್ಸಾರ್, ಮಾಸೂಮ್, ವಾಹೀದ್, ಶೇಕ್ ಅಲಿ, ಮಂಜುನಾಥ, ಮಾರ್ಕ್, ಬಾಬಾ, ಖಾಜಾವಲಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...