ರಾಯಚೂರು | ದೇವದಾಸಿ ಕುಟುಂಬದ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರಿಸಲು ಒತ್ತಾಯ

Date:

ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ವತಿಯಿಂದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಸರ್ಕಾರ ದೇವದಾಸಿ ಮಹಿಳೆಯರ ಸರ್ವೆ ನಡೆಸುತ್ತಿದ್ದನ್ನು ಸ್ವಾಗತಿಸುತ್ತದೆ, ಗಣತಿ ಪಟ್ಟಿಯಲ್ಲಿ ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡದೇ ಇರುವುದರಿಂದ ದೇವದಾಸಿಯರ ಮಕ್ಕಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ, ಕೇವಲ ದೇವದಾಸಿಯರನ್ನು ಪರಿಗಣಿಸಿತ್ತು, ಇದರಿಂದಾಗಿ ಮಕ್ಕಳಿಗೆ ಯಾವುದೇ ಸೌಲಭ್ಯ ಸಿಗದೇ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೇವದಾಸಿಯರ ಕುಟುಂಬದ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು, ಸರ್ಕಾರದ ಸೌಲಭ್ಯಗಳು ದೇವದಾಸಿಯರ ಮಕ್ಕಳಿಗೆ ದೊರೆಯಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷೆ ಹೆಚ್. ಪದ್ಮಾ, ತಾಲೂಕಾಧ್ಯಕ್ಷೆ ಜಮಲಮ್ಮ, ಕಾರ್ಯದರ್ಶಿ ಮಹಾದೇವಿ, ಗೌರವಾಧ್ಯಕ್ಷ ಕೆ.ಜಿ.ವೀರೇಶ, ರೇಣುಕಮ್ಮ, ಮುತ್ತಮ್ಮ, ಹೊಸುರಮ್ಮ, ಡಿ.ಎಸ್. ಶರಣಬಸವ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...