ರಾಯಚೂರು | ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿ ಆರ್. ಗುರುನಾಥ ಆಯ್ಕೆ

Date:

ರಾಯಚೂರು ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕಕ್ಕೆ ನ.9ರಂದು ನಡೆದ ಚುನಾವಣೆಯಲ್ಲಿ ಆರ್.ಗುರುನಾಥ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕೆ.ಸತ್ಯನಾರಾಯಣ ಅವರು 17 ಮತಗಳ ಅಂತರದಿಂದ ಪರಾಭವಗೊಂಡರು.

- Advertisement -

ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಯ್ಯಸ್ವಾಮಿ ಹಾಗೂ ಖಜಾಂಚಿಯಾಗಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಬಸವರಾಜ ನಾಗಡದಿನ್ನಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಮಹಾನಂದ ನಾಯಕ, ಸೂಗೂರೇಶ್ವರ ಎಸ್. ಗುಡಿ, ಅಶೋಕ ಬೆನ್ನೂರು ಕಾರ್ಯದರ್ಶಿಯಾಗಿ ಬಸವರಾಜ ಬೋಗಾವತಿ, ಶರಣಯ್ಯ ಒಡೆಯ‌ರ್ ಹಾಗೂ ರಾಘವೇಂದ್ರ ಗುಮಾಸ್ತೆ ಆಯ್ಕೆಯಾಗಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ನಗರದ ರಿಪೋಟರ್ಸ್ ಗಿಲ್ಡ್ ಕಾರ್ಯಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 3 ಗಂಟೆಯವರಿಗೆ ಶಾಂತಿಯುತ ಭಾಗಶಃ ನೂರರಷ್ಟು ಮತದಾನವಾಗಿತ್ತು. ಮತದಾನ ಮುಗಿಯುತ್ತಿದ್ದಂತೆ ಕಾರ್ಯಾಕಾರಿ ಸಮಿತಿ ಸದಸ್ಯರ ಮತಗಳ ಎಣಿಕೆ ಪ್ರಾರಂಭವಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಎಸ್‌ಆರ್‌ಟಿಸಿ ಬಸ್ ಹರಿದು ಓರ್ವ ಬಾಲಕ ಸಾವು, ಇನ್ನೊರ್ವ ಗಂಭೀರ ಗಾಯ

ಗುರುನಾಥ ಪೆನಾಲ್ ನಿಂದ ಲಕ್ಷ್ಮೀ ಪ್ರಸನ್ನ ಜೈನ್, ಪ್ರಕಾಶ ಮಸ್ಕಿ, ಲಕ್ಷ್ಮಣ ಕಪಗಲ್, ನೀಲಕಂಠ ಸ್ವಾಮಿ ದಿನ್ನಿ, ಮುತ್ತಣ್ಣ ಹೆಳವರ್, ಮುಸ್ತಫಾ ಎಂ.ಡಿ, ಹನುಮಂತ ನಾಯಕ, ಅಮರೇಶ ಭೋವಿ, ವಿಶ್ವನಾಥ ಹೂಗಾರ್, ಬಲಭೀಮ್ ರಾವ್ ಕುಲಕರ್ಣಿ,ಎಂ.ಗುಂಡಪ್ಪ ಸೇರಿ 12 ಜನ ಗೆಲುವು ಸಾಧಿಸಿದರೆ, ಕೆ.ಸತ್ಯನಾರಾಯಣ ಪೆನಾಲ್ ನಿಂದ ಚಂದ್ರಶೇಖರ ಯರದಿಹಾಳ, ಉದಯ ಅರೋಲಿ, ಸಿದ್ದನಗೌಡ, ತಾಯಪ್ಪ ಬಿ ಹೊಸೂರು ಗೆಲುವು ಸಾಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....