ರಾಯಚೂರು | ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬೇಡ ಜಂಗಮ ಸಮಾಜ ಆಗ್ರಹ

Date:

ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಚಾಕುವಿನಿಂದ ತಿವಿದು ಕೊಲೆಗೈದಿರುವ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರಾಯಚೂರು ತಾಲೂಕ ಬೇಡ ಜಂಗಮ ಸಮಾಜ, ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

- Advertisement -

ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠರ ಪುತ್ರಿ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಕಾಲೇಜಿನ ಕ್ಯಾಂಪಸ್‌ನಲ್ಲಿ ಫಯಾಜ್  ಚಾಕುವಿನಿಂದ 9 ಬಾರಿ ಇರಿದು ಹತ್ಯೆಗೈದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ, ಕೊಲೆ ಮಾಡಿದ ನಂತರ ಪರಾರಿಯಾಗಿದ್ದು, ನಂತರ ಪೊಲೀಸರು ಬಂಧಿಸಿದ್ದಾರೆ ಎಂದ ಪ್ರತಿಭಟನಾಕಾರರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ನೇಹಾ ಹಿರೇಮಠ ಮೃತಪಟ್ಟಿದ್ದು ಮಾನವ ಸಮಾಜಕ್ಕೆ ಅತ್ಯಂತ ನೋವಿನ ಸಂಗತಿಯಾಗಿದೆ. ಘಟನೆ ಮರುಕಳಿಸದಂತೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ವೀರಯ್ಯಸ್ವಾಮಿ ಪ್ರ.ಕಾರ್ಯದರ್ಶಿ ಶರಣ ಬಸವ ಹಿರೇಮಠ, ಸುಮತಿ ಶಾಸ್ತ್ರೀ, ಎಂ.ಶಾಂತಕುಮಾರ, ವೀರಭದ್ರಯ್ಯ ಸ್ವಾಮಿ, ಸುಲೋಚನಾ, ಸಂಗಯ್ಯ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

ಸಾಗರೆ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರತ್ನಾಕರ...

ಬಾಗೇಪಲ್ಲಿ| ಕಸದ ಸಮಸ್ಯೆ ಮುಕ್ತಿಗೆ ಹೊಸ ಪ್ರಯೋಗ

ವಿಭಿನ್ನ ಆಲೋಚನೆ ಮೂಲಕ ಪಟ್ಟಣದ ಸ್ವಚ್ಛತೆಗೆ ಮುಂದಾಗಿರುವ ಪುರಸಭೆ ಕಸ ಹಾಕುವ...