ರಾಯಚೂರು | ಮಾಕ್ ಡ್ರಿಲ್ ತಾತ್ಕಾಲಿಕ ಮುಂದೂಡಿಕೆ ; ಡಿಸಿ ನಿತೀಶ್ ಕೆ

Date:

ನಾಳೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯಲ್ಲಿ‌ ನಡೆಯಬೇಕಿದ್ದ ಮಾಕ್ ಡ್ರಿಲ್ ( ಅಣಕು ನಾಗರಿಕರ ರಕ್ಷಣಾ ಕಾರ್ಯಚರಣೆ) ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

- Advertisement -

ರಾಯಚೂರಿನ‌ ಶಕ್ತಿನಗರದಲ್ಲಿ ವಿದ್ಯುತ್ ಶಾಖೋತ್ಪನ್ನ ಕೇಂದ್ರ ಹಾಗೂ ಯರಮರಸ್ ನಲ್ಲಿ ವಿದ್ಯುತ್ ಕ್ರಿಟಿಕಲ್ ಕೇಂದ್ರ ಹಾಗೂ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಇರುವ ಕಾರಣ ಮಾಕ್ ಡ್ರಿಲ್ ಮಾಡಲು ಆದೇಶ ಮಾಡಲಾಗಿತ್ತು.‌ಆದರೆ ಸರ್ಕಾರದ ಆದೇಶದಂತೆ ಮಾಕ್ ಡ್ರಿಲ್ ತಾತ್ಕಾಲಿಕವಾಗಿ ಮುಂದೂಡಲಾಗಿದೆ‌ ಎಂದು ರಾಯಚೂರು ಜಿಲ್ಲಾಧಿಕಾರಿ ನಿತಿಶ್ ಕೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಅನುಮಾನಾಸ್ಪದ ವ್ಯಕ್ತಿ ಸಾವು

ನಾಳೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿ.ಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂವಿಧಾನ ಸಂರಕ್ಷಣಾ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...