ರಾಯಚೂರು | ಮದ್ಯಪಾನ ಮಾಡಿ ಶಾಲೆಯ ಬಾಗಿಲಿಗೆ ಮಲಗಿದ ; ಮುಖ್ಯಗುರು ಅಮಾನತು

Date:

ಕರ್ತವ್ಯದ ವೇಳೆ ಶಾಲೆಯ ಬಿಸಿಯೂಟ ಕೋಣೆಯ ಮುಂದೆ ಮದ್ಯಪಾನ ಮಾಡಿ ಮಲಗಿದ್ದ ಮಸ್ಕಿ ತಾಲೂಕಿನ ಗೋನಾಳ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ನಿಂಗಪ್ಪ ಅವರನ್ನು ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಮುಖ್ಯಗುರು ನಿಂಗಪ್ಪ ಪ್ರತಿನಿತ್ಯ ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಹಾಗೂ ಮಕ್ಕಳಿಗೆ ಪಾಠ ಮಾಡದೇ ಅಸಭ್ಯವಾಗಿ ವರ್ತಿಸುತ್ತಿದ್ದ ಇದರ ಬಗ್ಗೆ ಪಾಲಕರು ಶಿಕ್ಷಣ ಇಲಾಖೆಗೆ‌ ದೂರು ನೀಡಿದರೂ ಕ್ರಮವಾಗಿರಲಿಲ್ಲ, ನಿಂಗಪ್ಪ ಎಂದಿನಂತೆ ಗುರುವಾರವೂ ಮದ್ಯಪಾನ ಮಾಡಿ ಶಾಲೆಯ ಬಿಸಿಯೂಟ ಕೋಣೆಯ ಮುಂದೆ ಮಲಗಿದ್ದ ಈ ಕುರಿತು ಈ ದಿನ.ಕಾಂ ಸೇರಿ ಕೆಲ ಮಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು, ಇದನ್ನು‌ಗಮನಿಸಿ ಶುಕ್ರವಾರ ರಾಜ್ಯ ಹಾಗೂ ಸ್ಥಳೀಯ ದಿನಪತ್ರಿಕೆಗಳಲ್ಲಿಯೂ ಸುದ್ದಿ ಪ್ರಕಟವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ಮಾಡಿ ಶಾಲೆಯ ಬಾಗಿಲಿಗೆ ಮಲಗಿದ ಶಿಕ್ಷಕ

ಬಳಿಕ ಇಂದು ಸಿಂಧನೂರು ಬಿಇಒ ಅವರು ಸಿ.ಆರ್ ಒಇ,ಬಿಆರ್ ಪಿ ಅವರಿಂದ ವರದಿ ಪಡೆದು ದುರ್ಬಡತೆ,ಕರ್ತವ್ಯಲೋಪದ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...