ರಾಯಚೂರು | ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ಸಾವು

Date:

ವಿದ್ಯುತ್ ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್‌ಮ್ಯಾನ್ ಸಾವನ್ನಪ್ಪಿದ ಘಟನೆ ಲಿಂಗಸೂಗುರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಸಂಜೆ ನಡೆದಿದೆ.

ಮೃತಪಟ್ಟಿರುವ ಲೈನ್‌ಮ್ಯಾನ್ ನಾಗರಾಜ ಡೊಳ್ಳಿ ಈಚನಾಳ (32)ಎಂದು ತಿಳಿದು ಬಂದಿದೆ.

ಗೊರೇಬಾಳ ಗ್ರಾಮ ಪಂಚಾಯಿತಿಯಲ್ಲಿ ಲೈನ್‌ಮನ್ ಆಗಿ ನಾಗರಾಜ ಸೇವೆ ಸಲ್ಲಿಸುತ್ತಿದ್ದ. ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾದ ಕಾರಣಕ್ಕೆ ವಿದ್ಯುತ್ ಪರಿವರ್ತಕದಲ್ಲಿ ಪರಿಶೀಲನೆ ವೇಳೆ ವಿದ್ಯುತ್ ತಂತಿ ತಗುಲಿ ಘಟನೆ ಜರುಗಿದೆ ಎನ್ನಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಚುನಾವಣಾ ಆಯೋಗವನ್ನು ಹಿತಾಸಕ್ತಿಗೆ ಬಳಸಲು ಕೇಂದ್ರ ಸರ್ಕಾರ-ಆರ್‌ಎಸ್‌ಎಸ್ ಸಂಚು: ಕೆ ಪ್ರಕಾಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ತಕ್ಷಣವೇ ಸ್ಥಳೀಯರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...