ರಾಯಚೂರು | ಹಾವು ಕಡಿತ : ರೈತ ಸಾವು

Date:

ರೈತನಿಗೆ ವಿಷಪೂರಿತ ಹಾವು ಕಚ್ಚಿ ಸಾವನಪ್ಪಿರುವ ಘಟನೆ ರಾಯಚೂರು ತಾಲ್ಲೂಕು ರಘುನಾಥನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಗಂಗಪ್ಪ ಮ್ಯಾತ್ರಿ (38) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಡಿದಿದ್ದು, ಕುಟುಂಬದವರು ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು |11 ಖಾಸಗಿ ಆಸ್ಪತ್ರೆಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮೃತರಿಗೆ ಇಬ್ಬರು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...