ರಾಯಚೂರು | ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ನ.26ರಂದು ರೈತ ಸಂಘಟನೆಯಿಂದ ಹೋರಾಟ

Date:

ಕೇಂದ್ರ ಸರ್ಕಾರದ ರೈತ ವಿರೋಧಿ ಖಂಡಿಸಿ, ಸ್ವಾಮಿನಾಥನ್ ವರದಿಯ ಶಿಫಾರಸುಗಳ ಜಾರಿಗೆ ಒತ್ತಾಯಿಸಿ ನವೆಂಬರ್ 26ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಯ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್ ತಿಳಿಸಿದರು.

- Advertisement -

ಮಾನ್ವಿ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರ ಹೋರಾಟಕ್ಕೆ ನಾಲ್ಕು ವರ್ಷಗಳು ಕಳೆದರೂ ರೈತರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯದ ಎಲ್ಲ ರೈತಪರ, ದಲಿತಪರ, ಕಾರ್ಮಿಕಪರ ಸಂಘಟನೆಗಳು ಹಾಗೂ ಪ್ರಗತಿಪರರು ಒಳಗೊಂಡಂತೆ ರಾಜ್ಯದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವನ್ನು ಸ್ಥಾಪಿಸಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ: ಓರ್ವ ಸಾವು

ಸಂಯುಕ್ತ ಕಿಸಾನ್ ಮೋರ್ಚಾ ತಾಲ್ಲೂಕು ಅಧ್ಯಕ್ಷ ಅಶೋಕ ನಿಲೋಗಲ್, ಪದಾಧಿಕಾರಿಗಳಾದ ಲಿಂಗಾರೆಡ್ಡಿ ಪಾಟೀಲ್, ಬಸವರಾಜ ಮಾಲಿಪಾಟೀಲ್. ಗೌರಪ್ಪಲಕ್ಕಂದಿನ್ನಿ, ವೆಂಕಟೇಶ ನಾಯಕ, ಜಿ.ಕೃಷ್ಣಮೂರ್ತಿ, ವೀರೇಶ ನಾಯಕ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...