ರಾಯಚೂರು | ಫಸಲ್ ಬೀಮಾ ಯೋಜನೆ ದುರ್ಬಳಕೆ; ನರಸಣ್ಣ ನಾಯಕ ಆರೋಪ

Date:

ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡುವಲ್ಲಿ ಸರ್ಕಾರ ಹಾಗೂ ಇನ್ಷೂರೆನ್ಸ್ ಕಂಪನಿಯಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಆರೋಪಿಸಿದ್ದಾರೆ.

- Advertisement -

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಹಣ ಜಮೆಯಾಗದೆ ಅನ್ಯ ವ್ಯಕ್ತಿಗಳ ಖಾತೆಗೆ ಹಣ ಜಮೆಯಾಗಿರುವ ಆರೋಪಗಳು ರೈತರಿಂದ ಕೇಳಿಬರುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯು ರೈತರ ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ಮತ್ತು ಇ‌ನ್ಷೂರೆನ್ಸ್ ಕಂಪನಿಯು ಕೆಲವು ಮಧ್ಯವರ್ತಿಗಳ ಜತೆಗೆ ಶಾಮಿಲಾಗಿ ಯೋಜನೆಯನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿವೆ ಇದರಿಂದ ರೈತರಿಗೆ ಯಾವುದೆ ಪ್ರಯೋನವಾಗಿಲ್ಲ” ಎಂದು ದುರಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

“ಈ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ಮಾಡಿ ತಪ್ಪಿತಸ್ಥರಿಗೆ ಸೂಕ್ತ ಕ್ರಮ ಜರುಗಿಸಬೇಕು. ಅರ್ಹ ರೈತರಿಗೆ ಬೆಳೆ ನಷ್ಟದ ಪರಿಹಾರವನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...