ರಾಯಚೂರು | ಜಿಲ್ಲೆಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ರೂ.87.53 ಕೋಟಿ ಅನುದಾನ ಬಿಡುಗಡೆ

Date:

ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಒಟ್ಟು ರೂ.87,53,22,000/- (ರೂ. ಎಂಬತ್ತೇಳು ಕೋಟಿ ಐವತ್ಮೂರು ಲಕ್ಷದ ಈ ಇಪ್ಪತ್ತೆರಡು ಸಾವಿರ) ಅನುದಾನವನ್ನು ಬಿಡುಗಡೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ಯಾರಂಟಿ ಜಿಲ್ಲಾ ಅನುಷ್ಠಾನ ಅಧ್ಯಕ್ಷರು ಪಾಮಯ್ಯ ಮುರಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

- Advertisement -

ರಾಯಚೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯಡಿ 2025-26ನೇ ಸಾಲಿನ ನಾಲ್ಕನೇ ಕಂತಿನ ಅನುದಾನ ಬಿಡುಗಡೆ ಪ್ರಕ್ರಿಯೆ ಆರಂಭಗೊಂಡಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಮಸ್ಕಿ | ಬೆಳ್ಳಿಗನೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ಮೂರು ತಿಂಗಳಾದರೂ ಪರಿಹಾರವೇ ಇಲ್ಲ

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆ ಚಾಲ್ತಿಗೊಳಿಸಲಾಗಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಾಗಲಿದೆ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...