ರಾಯಚೂರು | ಪಡಿತರ ಧಾನ್ಯ ವಿತರಣೆಯಲ್ಲಿ ವಂಚನೆ; ನ್ಯಾಯಬೆಲೆ ಅಂಗಡಿ ಮಾಲೀಕನ ವಜಾಕ್ಕೆ ಆಗ್ರಹ

Date:

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದಲ್ಲಿ ಪಡಿತರ ಧಾನ್ಯ ವಿತರಣೆ ಮಾಡದೆ ವಂಚನೆ ಮಾಡುತ್ತಿರುವ ನ್ಯಾಯಬೆಲೆ ಅಂಗಡಿ ಮಾಲೀಕನ ವಜಾಕ್ಕೆ ಆಗ್ರಹಿಸಿ ಜಾಗೃತ ಮಹಿಳಾ ಸಂಘಟನೆಯಿಂದ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

- Advertisement -

“ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಣೆ ಮಾಡುತ್ತಿಲ್ಲ. ಕೆಲವರದ್ದು ಹೆಬ್ಬೆಟ್ಟು ಪಡೆದುಕೊಂಡರೂ ಕೂಡಾ ಪಡಿತರ ಧಾನ್ಯ ವಿತರಣೆ ಮಾಡದೆ ವಂಚಿಸಿದ ನ್ಯಾಯಬೆಲೆ ಅಂಗಡಿ ಮಾಲೀಕ ಹುಲುಗಪ್ಪ ಹಿರೇಕಡುಬೂರು ಅವರನ್ನು ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಗೋರೆಬಾಳ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಣೆ ಮಾಡುತ್ತಿಲ್ಲ. ಗ್ರಾಮದ 56 ಪಡಿತರ ಚೀಟಿಗಳನ್ನು ಪಡೆಕೊಂಡಿದ್ದರೂ ಕೂಡಾ ಪಡಿತರ ಧಾನ್ಯ ವಿತರಣೆ ಮಾಡದೆ ಜನರಿಗೆ ಮೋಸ ಮಾಡಿದ್ದಾರೆ. ಹಾಗಾಗಿ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಸಮರ್ಪಕ ಪಡಿತರ ಧಾನ್ಯ ವಿತರಣೆಗೆ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಲಾ, ಬ್ಯಾಗಾರ ಉಪ ಜಾತಿಗಳನ್ನು ನಾಲ್ಕನೇ ಗುಂಪಿಗೆ ಸೇರಿಸುವಂತೆ ಒತ್ತಾಯ

ಈ ಸಂದರ್ಭದಲ್ಲಿ ಅಧ್ಯಕ್ಷೆ ಚಿನ್ನಮ್ಮ, ಹನುಮಂತಿ, ಕರೆಪ್ಪ, ಮೌನೇಶ, ದೇವಮ್ಮ, ಲಚಮಮ್ಮ, ದೇವಪುತ್ರ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...