ರಾಯಚೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪ

Date:

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸುಂಕೇಶ್ವರ ಗ್ರಾಮದಲ್ಲಿ ನಡೆದಿದೆ ಎಂದು ಕೇಳಿ ಬಂದಿದೆ.

- Advertisement -

ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ವ್ಯಕ್ತಿಯೋರ್ವ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿ: ರಾಯಚೂರು | ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಬಾಲಕಿಯು 8ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿ ಶಾಲೆಯಿಂದ ಹೊರಗುಳಿದಿದ್ದಾರೆ ಎನ್ನಲಾಗಿದ್ದು, ಬಾಲಕಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳುತ್ತಿಲ್ಲ ಆರೋಪಿ ಹೆಲ್ಮೆಟ್ ಧರಿಸಿದ್ದರು ಎಂದಷ್ಟೇ ಹೇಳಿಕೆ ನೀಡಿದ್ದಾಳೆ ಎಂದು ಮಾನ್ವಿ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಹೇಳಿಕೆ ಆಧಾರದ ಮೇಲೆ ವೈದ್ಯಕೀಯ ತಪಾಸಣೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎಂದು ತಿಳಿದು ಬಂದಿದೆ. ಬಾಲಕಿ ದೂರಿನ ಮೇರೆಗೆ ಘಟನೆ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...