ರಾಯಚೂರು| ಅಕ್ರಮ ಮರಳು ಸಾಗಾಟ; ತಡೆಯಲು ಮುಂದಾದ ಪೊಲೀಸ್ ಮೇಲೆ ಹಲ್ಲೆ

Date:

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಮುಂದಾದ ಪೊಲೀಸ್ ಒಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದಲ್ಲಿ ನಡೆದಿದೆ.

- Advertisement -

ಹಲ್ಲೆಗೊಳಗಾದವರನ್ನು ಪೊಲೀಸ್ ಕಾನ್ಸ್‌ಟೇಬಲ್‌ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಚಿಕಲಪರ್ವಿ ಗ್ರಾಮದಲ್ಲಿ ಮರಳು ತನಿಖಾ ಕರ್ತವ್ಯಕ್ಕೆ ಲಕ್ಷ್ಮಣ್ ಅವರು ಎಂದಿನಂತೆ ತೆರಳಿದ್ದರು. ಕರ್ತವ್ಯ ಸಮಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್ ಕಂಡ ಲಕ್ಷ್ಮಣ ವಾಹನ ನಿಲ್ಲಿಸಲು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
WhatsApp Image 2025 03 11 at 1.13.24 PM

ಕೋಪಗೊಂಡ ಚಾಲಕ ದೇವರಾಜ್ ನೇರವಾಗಿ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳದಲ್ಲಿ ಗಾಯಗೊಂಡ ಲಕ್ಷ್ಮಣ್ ಅವರನ್ನು ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ತಾಲೂಕು ವೈದ್ಯಾಧಿಕಾರಿ ಶರಣಬಸವ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...

ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ...