ರಾಯಚೂರು| ಕರ್ನಲ್ ಸೋಫಿಯಾ‌ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ; ಸಚಿವ ಸ್ಥಾನದಿಂದ ವಜಾಗೊಳಿಸಲು ಒತ್ತಾಯ

Date:

ಭಾರತೀಯ ಸೇನೆಯ ಕರ್ನಲ್ ಸೋಫಿಯಾ‌ ಖುರೇಷಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ‌ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ದೂರು ಸಲ್ಲಿಸಿದರು.

ಕರ್ನಲ್‌ ಸೋಫಿಯಾ ಅವರನ್ನು ಉಗ್ರರ‌ ಸಹೋದರಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಭಾಷಣ ಮಾಡಿದ್ದು ಖಂಡನೀಯ. ಆ ಮೂಲಕ ದೇಶದ ಸೈನಿಕರಿಗೆ ಧಕ್ಕೆ ತಂದಿದ್ದಾರೆ ಕೂಡಲೇ ಅವರನ್ನು ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಕುನ್ವರ್ ವಿಜಯ್ ಶಾ‌ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು ಕರ್ನಲ್ ಸೋಫಿಯಾ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು |ಮನೆಯ ಮುಂದೆ ಕಟ್ಟಿದ್ದ ಎತ್ತು ; ಸಿಡಿಲು ಬಡಿದು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ ಫಯಾಜುದ್ದೀನ್ ನೇತೃತ್ವದಲ್ಲಿ ‌ಸಮಾಜದ ಮುಖಂಡರು, ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ‌ಎಸ್ಪಿ‌ ಮೂಲಕ ರಾಷ್ಟ್ರಪತಿಗೆ ,ಪ್ರಧಾನಿ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...