ರಾಯಚೂರು | ಒಳಮೀಸಲಾತಿ ಜಾರಿಗೆ ಸಚಿವರಿಗೆ ಘೇರಾವ್, ಕಪ್ಪುಬಾವುಟ ಪ್ರದರ್ಶನ; ಮಾದಿಗ ಮೀಸಲಾತಿ ಎಚ್ಚರಿಕೆ

Date:

ಕರ್ನಾಟಕ ರಾಜ್ಯ ಸರ್ಕಾರ ಪಾಸು ಮಾಡಿದ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ–2025ನ್ನು ಮಾನ್ಯ ರಾಜ್ಯಪಾಲರು ಕೆಲವು ತಿದ್ದುಪಡಿಗಳಿಗಾಗಿ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಆಗಮಿಸುವ ಸಚಿವರಿಗೆ ಘೇರಾವ್‌, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸಂಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಲಾಗುವುದು ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ನರಸಿಂಹಲು ಮರ್ಚೆಟಹಾಳ ಹೇಳಿದರು.

- Advertisement -

ಪತ್ರಿಕಾ ಪ್ರಕಟಣೆ ಹೊರಡಿಸಿ, ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸಂಪೂರ್ಣ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವುದೇ ಸಚಿವರು ಯಾವ ಜಿಲ್ಲೆಗೆ ಭೇಟಿ ನೀಡಿದರೂ ಪ್ರತಿಭಟನೆ, ಘೇರಾವ್ ಹಾಗೂ ಕಪ್ಪುಬಾವುಟ ಪ್ರದರ್ಶನ ಹೋರಾಟಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ

ಬಡ್ತಿ ಎಸ್‌ಸಿಪಿ ಯೋಜನೆಯ ಹಣಹಂಚಿಕೆ, ಸ್ಥಳೀಯ ಸಂಸ್ಥೆಗಳಲ್ಲಿ ಶೇ. 6:6:5 ಅನುಪಾತದ ಒಳಮೀಸಲಾತಿ ಜಾರಿ, ಸಮಾಜಕಲ್ಯಾಣ ಇಲಾಖೆಯಲ್ಲಿ ಪ್ರವರ್ಗ–ಎಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ ಹಾಗೂ ಮೇಲ್ವಿಚಾರಣಾ ಸಮಿತಿ ರಚನೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...