ರಾಯಚೂರು | ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

Date:

ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ತಮಿಳು ನಟ ಕಮಲ ಹಾಸನ್ ಭಾವಚಿತ್ರಕ್ಕೆ ಎಲೆ ತಿಂದು ಉಗುಳುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮ ಗೌಡ ಬಣ)ದ ಕಾರ್ಯಕರ್ತರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಟ ಕಮಲ್ ಹಾಸನ ವಿರುದ್ಧ ಘೋಷಣೆ ಕೂಗಿದರು.

ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಅವಮಾನಿಸಿದ ಕಮಲ್ ಹಾಸನ್ ಅವರ ಸಿನಿಮಾನಗಳು ಪ್ರದರ್ಶನ ಮಾಡಬಾರದು. ರಾಜ್ಯದಲ್ಲಿರುವ ಕನ್ನಡಿಗರಿಗೆ ಹಾಗೂ ಅಭಿಮಾನಿಗಳಿಗೆ ಕಮಲ್ ಹಾಸನ್ ನೋವುಂಟು ಮಾಡಿದ್ದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಸಿಕೆ ಜೈನ್ ಮಾತನಾಡಿ, ಕನ್ನಡ ಭಾಷೆಯು ತಮಿಳ್ ನಿಂದ ಬಂದಿದೆ ಎಂದು ಹಗುರವಾಗಿ ಮಾತನಾಡಿ, ಕ್ಷಮೆಯಾಚಿಸುವುದಿಲ್ಲವೆಂದು ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ. ರಾಜ್ಯದಲ್ಲಿ ತಮಿಳ್ ಭಾಷೆ ಸಿನಿಮಾಗಳು ನಿಷೇಧಿಸಬೇಕು, ಕಮಲ್ ಹಾಸನ್ ಅವರು ಸಿನಿಮಾಗಳು ಪ್ರದರ್ಶನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು |ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಏರ್ ಬ್ಲಾಸ್ಟ್ ; ಓರ್ವ ಕಾರ್ಮಿಕ ಸಾವು,ಮತ್ತೊಬ್ಬ ಗಂಭೀರ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕನ್ನಡ ಭಾಷೆಯಲ್ಲಿ ಸಿನಿಮಾ ಮಾಡಿ ಕನ್ನಡಕ್ಕೆ ಅವಮಾನಿಸಲಾಗಿದೆ.ಕಮಲ್ ಹಾಸನ್ ಅವರ ನಟಿಸಿದ ಸಿನಿಮಾನಗಳು ರಾಜ್ಯದಲ್ಲಿ ಪ್ರದರ್ಶನ ಮಾಡಬಾರದು, ಪ್ರದರ್ಶಿಸಿದಲ್ಲಿ ಕನ್ನಡಿಗರು ಸಿಡಿದೇಳಬೇಕಾಗುತ್ತದೆ, ಕನ್ನಡ ಭಾಷೆಯ ಬಗ್ಗೆ ಅಗೌರವ ತೋರಿದ್ದು, ಕ್ಷಮೆಯಾಚನೆ ಮಾಡುವವರೆಗೂ ರಾಜ್ಯದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ( ಶಿವರಾಮೆ ಗೌಡ) ಬಣದ ಮುಖಂಡರುಗಳಾದ ಕೆ.ವಿ.ಕಳ್ಳಿಮಠ, ಜೆ.ನಾರಾಯಣ, ರಾಜೇಶ ಮಾಣಿಕ್, ರಮೇಶ ಕಲ್ಲೂರ್‌ಕರ್, ಮಾದೇಶ ಸರ್ಜಾಪೂರ, ಶರಣಬಸವ ಈಚನಾಳ, ಸುರೇಶ ಗೊಬ್ಬರಕಲ್, ಆರ್.ಕೆ.ನಾಯಕ, ನರಸಿಂಹ, ದೀಪಕ್, ದಾವಲಸಾಬ ದೊಡ್ಡಮನಿ, ಆಸೀಫ್, ಅಜೀಜ್, ಬಷೀರ್ ಅಹ್ಮದ್ ಹೊಸಮನಿ ಸೇರಿದಂತೆ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...